ಸಾಲು ಸಾಲು ರಜೆಯಿಂದ ಜಿಲ್ಲೆಗೆ ಬಂದ ಪ್ರವಾಸಿಗರ ದಂಡುಮುರುಡೇಶ್ವರದ ಸ್ಕೂಬಾ ಡೈವಿಂಗ್, ಸೀ ವಾಕ್, ದಾಂಡೇಲಿಯಲ್ಲಿ ಜಲಸಾಹಸ ಕ್ರೀಡೆ, ಯಾಣದ ಭೈರವೇಶ್ವರ ಶಿಖರ, ಯಲ್ಲಾಪುರದ ಸಾತೊಡ್ಡಿ, ವಿಭೂತಿ, ಮಾಗೋಡ, ಸಿದ್ದಾಪುರದ ಉಂಚಳ್ಳಿ ಜಲಪಾತ, ಶಿರಸಿಯ ಮಾರಿಕಾಂಬಾ, ಬನವಾಸಿಯ ಮಧುಕೇಶ್ವರ, ಮುರುಡೇಶ್ವರ, ಗೋಕರ್ಣದ ಆತ್ಮಲಿಂಗ, ಶಿರಸಿಯ ಸಹಸ್ರಲಿಂಗ, ಕಾರವಾರ, ಕುಮಟಾ, ಹೊನ್ನಾವರ, ಮುರುಡೇಶ್ವರ, ಗೋಕರ್ಣದ ಕಡಲ ತೀರಗಳು, ಜನಸಾಹಸಿ ಚಟುವಟಿಕೆಗಳು ಪ್ರವಾಸಿಗರ ಆಕರ್ಷಣೀಯ ಸ್ಥಳ