ಹಾಲೆನೂರು ಲೇಪಾಕ್ಷರನ್ನು ಪಕ್ಷದಿಂದ ವಜಾಗೊಳಿಸಿಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್ ಒತ್ತಾಯಿಸಿದರು.