ಶಿಂಧೆ, ಅಜಿತ್ ಬಣ ಸೇರಿ: ಪವಾರ್, ಉದ್ಧವ್‌ಗೆ ಮೋದಿ ಆಹ್ವಾನ
May 10 2024, 11:46 PM IST‘ಕಾಂಗ್ರೆಸ್ ಪಕ್ಷದ ಜೊತೆಗೆ ವಿಲೀನಗೊಂಡು ‘ಸಾಯುವ ಬದಲು’ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರ ಎನ್‌ಸಿಪಿ ಹಾಗೂ ಶಿವಸೇನೆಗಳನ್ನು ಸೇರಿಕೊಳ್ಳುವಂತೆ, ಎನ್‌ಸಿಪಿ (ಎಸ್‌ಸಿಪಿ) ನಾಯಕ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.