ಶಿಕ್ಷಣ ವ್ಯವಸ್ಥೆಯಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಮಹತ್ವದ್ದು: ಶಾಸಕ ಎ.ಮಂಜು ಶ್ಲಾಘನೆ
Jan 20 2025, 01:31 AM ISTಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕುರಿತು ತಾಲೂಕು ಆಹಾರ ಅಧಿಕಾರಿ ಶಿವಕುಮಾರ್ , ವೈಯಕ್ತಿಕ ಸ್ವಚ್ಛತೆ, ಮಕ್ಕಳು ಮತ್ತು ಅಡುಗೆ ಸಿಬ್ಬಂದಿಯ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಇಲಾಖೆಯ ಮಹದೇವರಾವ್, ಆಹಾರ ತಯಾರಿಕೆ ವೇಳೆ ಅಗ್ನಿ ಅವಘಡಗಳು ಸಂಭವಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ಠಾಣೆ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.