ಆಟೋ ಚಾಲಕ ಸೇರಿ ಮೂವರಿಂದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ
Apr 19 2025, 12:39 AM ISTಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಬುಧವಾರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು, ಮೂಲ್ಕಿ ಹಾಗೂ ಕುಂಪಲ ನಿವಾಸಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.