ಜನಿವಾರ ಪ್ರಕರಣ: ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
Apr 21 2025, 12:54 AM ISTಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಅಡಿಯಲ್ಲಿ ಸಿಖ್ಖರು ಕ್ರಿಪಾಣ್, ಮುಸ್ಲಿಂಮರು ಹಿಜಾಬ್, ಟೊಪ್ಪಿಗೆ, ಹಿಂದೂ ಧರ್ಮಕ್ಕೆ ಸೇರಿದ ಜನಿವಾರವನ್ನು ಧರಿಸಲು ಅರ್ಹತೆ ಪಡೆದ ಎಲ್ಲ ಸಮುದಾಯದವರು ತಮ್ಮ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಧರಿಸಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಜ್ಞಾನವಿಲ್ಲದ ಅಧಿಕಾರಿಗಳು ಉದ್ಧಟತನ ತೋರಿರುವುದು ಕ್ಷಮಾರ್ಹವಲ್ಲದ ಅಪರಾಧ.