ನಮ್ಮ ಯುವ ಜನತೆ ಸ್ವದೇಶ, ಸ್ವಧರ್ಮ, ಸ್ವಸಂಸ್ಕೃತಿ ಅನುಸರಿಸಬೇಕು: ಡಾ.ಅನಿತಾ ಪ್ರಸಾದ್
Aug 29 2025, 01:00 AM ISTದೇಶ ಮೊದಲು ಅನ್ನುವುದು ನಮ್ಮ ಬದುಕಿನ ಮೌಲ್ಯವಾಗಬೇಕು. ಸ್ವದೇಶ, ಸ್ವಧರ್ಮ, ಸ್ವಸಂಸ್ಕೃತಿ ಸದಾ ಶ್ರೇಷ್ಠ. ಇದನ್ನು ನಮ್ಮ ಯುವಜನತೆ ಅನುಸರಿಸಿದರೆ ಮಾತ್ರ ಇವುಗಳು ಉಳಿಯಬಲ್ಲವು. ಈ ನಿಟ್ಟಿನಲ್ಲಿ ಗಣೇಶೋತ್ಸವ ಆಚರಣೆ ಅತ್ಯಂತ ಮಹತ್ವದ್ದು. ದೇಶ ಸೇವೆ, ಧರ್ಮ ರಕ್ಷಣೆ ನಮ್ಮ ಕರ್ತವ್ಯ.