ಬಿಎಂಟಿಸಿ ನೌಕರರು ಅಪಘಾತದಿಂದ ಮೃತಪಟ್ಟರೆ ಅವರ ಕುಟುಂಬದವರು ಆರ್ಥಿಕ ಸಮಸ್ಯೆ ಗುರಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಅಪಘಾತ ವಿಮಾ ಮೊತ್ತವನ್ನು 1 ಕೋಟಿ ರು.ನಿಂದ 1.25 ಕೋಟಿ ರು.ಗೆ ಹೆಚ್ಚಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಬಿಎಂಟಿಸಿ ಒಡಂಬಡಿಕೆ ಮಾಡಿಕೊಂಡಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ ಜನರಿಗೆ ಹಾಗೂ ರೈತರಿಗೆ ಇಂಧನ ಇಲಾಖೆಯಿಂದ ಸಮರ್ಪಕ ವಿದ್ಯುತ್ ಹಾಗೂ ಸರಿಯಾದ ಸೇವೆ ನೀಡಬೇಕೆಂಬುದು ಸಿಎಂ, ಇಂಧನ ಸಚಿವರ ಆಶಯವಿದೆ.
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕೊಯನಾಡು ಸಮೀಪದ ದೇವರಕೊಲ್ಲಿಯ ಗಾರೆಮುರಿ ಎಸ್ಟೇಟ್ ಸಮೀಪದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗು ಜಿಲ್ಲೆಯ ನಾಲ್ವರು ಯುವಕರು ಮೃತಪಟ್ಟಿದ್ದಾರೆ.