• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಾ ಐಟಿಐಯಲ್ಲಿ ಸೈಬರ್, ಮಾದಕ ಅಪರಾಧ ಜಾಗೃತಿ ಕಾರ್ಯಕ್ರಮ

Oct 31 2025, 03:00 AM IST
ನಾಡಾ ಐಟಿಐ ಕಾಲೇಜಿನಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಸಹಯೋಗದಲ್ಲಿ ಸೈಬರ್ ಸುರಕ್ಷತಾ ಜಾಗೃತಿ ಅಭಿಯಾನ ಹಾಗೂ ಮಾದಕ ಅಪರಾಧ ಮಾಹಿತಿ ಕಾರ್ಯಾಗಾರ ನಡೆಯಿತು.

ಅವ್ಯಾಚ ಶಬ್ದಗಳಿಂದ ನಿಂದಿಸಿರುವುದು ಅಪರಾಧ

Oct 22 2025, 01:03 AM IST
ವಾಲ್ಮೀಕಿ ಸಮಾಜದ ಮುಖಂಡರನ್ನು ಸಾರ್ವಜನಿಕವಾಗಿ ನಿಂದಿಸಿರುವ ಮಾಜಿ ಸಂಸದ ರಮೇಶ್‌ ಕತ್ತಿ ಅವರನ್ನು ಜಾತಿ ನಿಂದನೆ ಪ್ರಕರಣದಡಿ ಬಂಧಿಸಬೇಕೆಂದು ನಗರದಲ್ಲಿ ವಾಲ್ಮೀಕಿ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಜನಸ್ನೇಹಿ ಭಾವನೆ ಮೂಡಬೇಕು: ಎ.ಎಸ್ . ನಯನ್

Oct 20 2025, 01:02 AM IST
ಶೃಂಗೇರಿಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಮಹತ್ತರ ಪಾತ್ರ ವಹಿಸುತ್ತಿದ್ದು, ಸಾರ್ವಜನಿಕರೂ ಕೈಜೋಡಿಸಬೇಕು. ಅಪರಾಧ ನಿಯಂತ್ರಣಕ್ಕೆ ಪೊಲೀಸರಲ್ಲಿ ಜನಸ್ನೇಹಿ ಭಾವನೆ ಮೂಡಬೇಕು ಎಂದು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ನಯನ್‌ ಹೇಳಿದರು.

ಅತಿಯಾದ ಮೊಬೈಲ್‌ ಬಳಕೆಯಿಂದ ಅಪರಾಧ ಏರಿಕೆ

Oct 12 2025, 01:00 AM IST
ಮೊಬೈಲ್‌ನ ಅತಿಯಾದ ಬಳಕೆಯಿಂದ ಅನಾಹುತಗಳು ಹಾಗೂ ಅಪರಾಧ ಚಟುವಟಿಕೆಗಳು ಏರಿಕೆಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿ ಸಮೂಹ ಎಚ್ಚರದಿಂದ ಇರುವಂತೆ ಮನೋವೈದ್ಯ ಡಾ.ಲೋಕೇಶಬಾಬು ತಿಳಿಸಿದರು.

ಹುಲಿಯನ್ನು ದ್ವೇಷಕ್ಕಾಗಿ ಕೊಲ್ಲುವುದು ಅಕ್ಷಮ್ಯ ಅಪರಾಧ

Oct 09 2025, 02:00 AM IST
ಹುಲಿಯನ್ನು ದ್ವೇಷಕ್ಕಾಗಿ ಕೊಲ್ಲುವುದು ಅಕ್ಷಮ್ಯ ಅಪರಾಧ. ಹುಲಿಯ ಸಾವಿನ ವಿಚಾರ ತಿಳಿದು ನನ್ನ ಮನಸ್ಸಿಗೆ ತೀವ್ರ ದುಃಖವಾಯಿತು

ಸಂಸ್ಕಾರ ಕೊರತೆಯಿಂದ ಸಮಾಜದಲ್ಲಿ ಅಪರಾಧ ಹೆಚ್ಚಳ: ಪಿಎಸ್‌ಐ ಸುನಿಲ್ ಕುಮಾರ್

Oct 06 2025, 01:00 AM IST
ಸಂಸ್ಕಾರದ ಕೊರತೆಯಿಂದ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಮಠ-ಮಾನ್ಯಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪೋಷಕರು ಹೆಚ್ಚಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವ ಮೂಲಕ ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಹೊನ್ನಾಳಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಚ್.ಸುನಿಲ್ ಕುಮಾರ್ ತಿಳಿಸಿದರು.

ಪೊಲೀಸರೊಂದಿಗೆ ಸೌಹಾರ್ದ ಸಂಬಂಧದಿಂದ ಅಪರಾಧ ತಡೆಯಲು ಸಾಧ್ಯ

Oct 05 2025, 01:01 AM IST
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಾಕಾಂಕ್ಷೆಯ ಯೋಜನೆಯಾದ ಮನೆ-ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದು ಬೀಟ್ ಪೊಲೀಸ್ ಬಸವರಾಜ ಮಲ್ಲೂರ ಹೇಳಿದರು.

ಅನುಸೂಚಿತ ಜಾತಿ ಬುಡುಕಟ್ಟಗಳ ಮೇಲಿನ ದೌರ್ಜನ್ಯ ಅಪರಾಧ: ಮಕ್ಕಳ ಕಲ್ಯಾಣ ಸಂಸ್ಥೆಯ ಸಂಯೋಜಕ ವೆಂಕಟೇಶ್

Sep 28 2025, 02:00 AM IST
ಅನುಸೂಚಿತ ಜಾತಿಯ ಬುಡಕಟ್ಟು ಜನಾಂಗದ ಸ್ವಾಧೀನದಲ್ಲಿರುವ ಭೂಮಿಯನ್ನು ಬೆದರಿಕೆಯಿಂದ ಪಡೆಯುವುದು, ಹಕ್ಕುಗಳನ್ನು ಕಸಿದುಕೊಳ್ಳುವುದು, ಮತದಾನ ಹಕ್ಕನ್ನು ಬೆದರಿಕೆಯಿಂದ ಪಡೆಯುವುದು, ಧಾರ್ಮಿಕ ಕೇಂದ್ರಗಳ ಪ್ರವೇಶಕ್ಕೆ ನಿಷೇಧ ಹೇರುವುದು, ಕಿರುಕುಳ ನೀಡುವುದು, ಅವಹೇಳನ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿವೆ.

ಅಪರಾಧ ಕೃತ್ಯಗಳಿಗೆ ಕೋಮು ಬಣ್ಣ ಹಚ್ಚುತ್ತಿರುವ ರಾಜಕೀಯ ನಾಯಕರು

Sep 13 2025, 02:04 AM IST
ರಾಜ್ಯಾದ್ಯಂತ ನಡೆಯುತ್ತಿರುವ ಎಲ್ಲಾ ಕೋಮು ಗಲಭೆಗಳಿಗೆ ಮೂಲ ಒಂದು ಕೋಮನ್ನು ವಿರೋಸುವ ಅಥವಾ ಒಲೈಸುವ ರಾಜಕೀಯ ಪಕ್ಷಗಳ ನಾಯಕರುಗಳೇ ಆಗಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ಮನಗಾಣಬೇಕು. ಇಂತಹ ಘಟನೆಗಳು ಪದೇ ಪದೇ ಮರುಕುಳಿಸುತ್ತಿದ್ದರೂ ರಾಜಕೀಯ ಪಕ್ಷಗಳ ಮುಖಂಡರ ಎಡೆಮುರಿ ಕಟ್ಟಿ ಕಾನೂನು ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ.

ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ

Sep 06 2025, 01:01 AM IST
ಅಸ್ಪೃಶ್ಯತೆ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸಹಾಯಕ ಪ್ರಾಧ್ಯಾಪಕ ಬಸವಣ್ಣ ಮೂಕಹಳ್ಳಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved