ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
Aug 21 2025, 01:00 AM ISTಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.