ಇಂದಿನಿಂದ ಮತ್ತೆ ಭಾರತ, ಅಮೆರಿಕ ವ್ಯಾಪಾರ ಚರ್ಚೆ
Sep 16 2025, 12:03 AM IST ತೆರಿಗೆ ಹೇರಿಕೆ ಸೇರಿದಂತೆ ವ್ಯಾಪಾರಕ್ಕೆ ಸಂಬಂಧಿಸಿದ ಅಮೆರಿಕ-ಭಾರತ ನಡುವಿನ ಮಾತುಕತೆ ಇನ್ನೂ ಪ್ರಗತಿಯಲ್ಲಿದ್ದು, 6ನೇ ಸುತ್ತಿನ ಮಾತುಕತೆಗಾಗಿ ಅಮೆರಿಕದ ಮುಖ್ಯ ಸಂಧಾನಕಾರ ಬ್ರೆಂಡನ್ ಲಿಂಚ್ ಸೋಮವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದಾರೆ. ಇವರು ಭಾರತದ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಲಿದ್ದಾರೆ.