ಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ: ಅರುಣಾಚಲ ಗಡಿಯಲ್ಲಿ 90 ಹಳ್ಳಿ ನಿರ್ಮಾಣ
Feb 21 2025, 12:48 AM ISTಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ, ಅರುಣಾಚಲ ಪ್ರದೇಶದ ಗಡಿಯಾಚೆಗಿನ ಭಾಗದಲ್ಲಿ 90 ಹಳ್ಳಿಗಳನ್ನು ನಿರ್ಮಿಸುತ್ತಿದೆ. ಇದನ್ನು ಅದು ಭಾರತದ ವಿರುದ್ಧ ಸೇನಾ ಮೂಲಸೌಕರ್ಯ ಬಲಪಡಿಸುವ ಉದ್ದೇಶಕ್ಕೆ ಬಳಸುವ ಶಂಕೆಯಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.