• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಮೌಲಾನಾ ಆಜಾದ್ ಶಾಲೆ: ಕೆ. ಷಡಕ್ಷರಿ

Jul 27 2025, 12:00 AM IST
ಈ ಶಾಲೆಯು 60 ಮಕ್ಕಳ ಸಂಖ್ಯಾಬಲ ಹೊಂದಿದ್ದು 6ನೇ ತರಗತಿಯಿಂದ ಪ್ರಾರಂಭಿಸಲಾಗುತ್ತದೆ. ದಾಖಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ.75, ಇತರೆ ಶೇ.25ರಷ್ಟು ಇರಲಿದೆ.

ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಬಾರಕ್‌ ಪಠಾಣ್‌ ಆಯ್ಕೆ

Jul 01 2025, 01:48 AM IST
ಚನ್ನರಾಯಪಟ್ಟಣ ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಮುಬಾರಕ್ ಪಠಾಣ್ ಆಯ್ಕೆಯಾಗಿದ್ದಾರೆ. ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ, ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನು ಈ ದಿನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾದ ಮುಬಾರಕ್ ಅವರು ಮುಸ್ಲಿಂ ಸಮಾಜದ ಹಿರಿಯ ಮತ್ತು ಕಿರಿಯ ಮುಖಂಡರ ಸಲಹೆ, ಸಹಕಾರ ಪಡೆದು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಿ ಎಂದು ಸಲಹೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಇರಲಿ ಎಂದರು.

ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ

Jun 19 2025, 11:49 PM IST

 ರಾಜ್ಯ ಸರ್ಕಾರ ಇದೀಗ ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲಾಖೆಯಡಿ ಜಾರಿಗೊಳಿಸಿರುವ ವಿವಿಧ ವಸತಿ ಯೋಜನೆಗಳಡಿ ವಸತಿ ಹಂಚಿಕೆಗೆ ನಿಗದಿಪಡಿಸಿರುವ ಅಲ್ಪಸಂಖ್ಯಾತರ ಮೀಸಲು ಪ್ರಮಾಣವನ್ನು ಶೇ.10ರಿಂದ ಶೇ.15ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ರಹೀಂ ಹತ್ಯೆ : ಕೈಗೆ 200 ಮಂದಿ ಗುಡ್‌ಬೈದ.ಕ.ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ

May 30 2025, 12:37 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳನ್ನು ತಡೆಯುವಲ್ಲಿ ರಾಜ್ಯದ ಗೃಹ ಇಲಾಖೆ ವಿಫಲವಾಗಿದೆ ಎಂದು  ಕಾಂಗ್ರೆಸ್ ಪಕ್ಷದ  ವಿವಿಧ ಹುದ್ದೆಗಳಲ್ಲಿರುವ 200ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಗುರುವಾರ ತಮ್ಮ ಸ್ಥಾನಗಳಿಗೆ ಸಾಮೂಹಿಕವಾಗಿ ರಾಜೀನಾಮೆ ಪ್ರಕಟಿಸಿದ್ದಾರೆ.

ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿ: ನಲಿನ್ ಅತುಲ್

Feb 17 2025, 12:33 AM IST
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಕ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ: ಸಚಿವರಿಗೆ ಮನವಿ

Jan 30 2025, 01:47 AM IST
ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ 4 ವರ್ಷಗಳಿಂದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್‌ ನಿಯೋಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಕತ್ತಿ ಮಸೆಯುತ್ತಿರುವ ಬಾಂಗ್ಲಾದೇಶ ಇದೀಗ ಭಾರತದ ವಿರುದ್ಧ ವಿಮೋಚನೆ ಕ್ಯಾತೆ

Dec 18 2024, 12:46 AM IST
ಈಗಾಗಲೇ ಭಾರತ ಹಾಗೂ ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಕತ್ತಿ ಮಸೆಯುತ್ತಿರುವ ಬಾಂಗ್ಲಾದೇಶ ಈಗ ಹೊಸ ಕ್ಯಾತೆ ಆರಂಭಿಸಿದೆ.

ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಅಕ್ರಂ ಪಾಷಾ

Dec 12 2024, 12:31 AM IST
ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಲು ಸಲಹೆ: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ

Dec 10 2024, 12:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆಗಿದ್ದ ಮಿತಿ ರದ್ದು : ಶಿಕ್ಷಣ ಗುಣಮಟ್ಟ ಸುಧಾರಣೆಗೆ 2,500 ಕೋಟಿ

Dec 07 2024, 07:33 AM IST

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

  • < previous
  • 1
  • 2
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved