ಕೆಮಿಕಲ್ ಕಂಪನಿಯಲ್ಲಿ ಮತ್ತೊಂದು ಅವಘಡ !
Jul 13 2025, 01:19 AM ISTಹೈಡ್ರೋಕ್ಲೋರಿಕ್ ಆ್ಯಸಿಡ್‌ವುಳ್ಳ ಪೈಪ್ ಸ್ಫೋಟಗೊಂಡು, ಕಾರ್ಮಿಕರೊಬ್ಬರ ಕಣ್ಣುಗಳಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣ ಶುಕ್ರವಾರ ಇಲ್ಲಿನ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಂಪನಿಯಲ್ಲಿ ನಡೆದಿದ್ದ 24 ಗಂಟೆಗಳಲ್ಲೇ ಇಂತಹುದ್ದೇ ಮತ್ತೊಂದು ಪ್ರಕರಣ ಘಟಿಸಿರುವುದು ಆತಂಕ ಮೂಡಿಸಿದೆ.