ಕೆರೆ ನೀರಿಗಾಗಿ ನಾಳೆ ಕಾಲ್ನಡಿಗೆ ಜಾಥಾ, ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್ ಭಾಗಿ
Nov 04 2025, 12:15 AM ISTನ.೫ ರ ಬುಧವಾರ ಬೆಳಗ್ಗೆ ೯.೩೦ ಗಂಟೆಗೆ ತಾಲೂಕಿನ ಶಿವಪುರ ಬಳಿಯ ಕಲ್ಕಟ್ಟೆ ಜಲಾಶಯದಿಂದ ಜಾಥಾ ಆರಂಭಗೊಂಡು ಗುಂಡ್ಲುಪೇಟೆ ತಾಲೂಕು ಕಚೇರಿವರೆಗೂ ಸಾಗಿ ಬರಲಿದ್ದು, ಮಧ್ಯಾಹ್ನ ತಾಲೂಕು ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.