ಪ್ರಜ್ವಲ್ ಅಶ್ಲೀಲ ವಿಡಿಯೋ ಹಿಂದೆ ಡಿಕೆಶಿ ಕೈವಾಡ: ಕೆ.ಎಸ್.ಲಿಂಗೇಶ್
May 01 2024, 01:19 AM ISTಎಚ್.ಡಿ.ರೇವಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಎ೧ ಆರೋಪಿ ಮಾಡಲಾಗಿದ್ದು, ಇದರ ಹಿಂದೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆರೋಪಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.