ಅಹ್ಮದಾಬಾದ್ ಡಿಫೆಂಡರ್ಸ್ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು ಟಾರ್ಪಿಡೊಸ್‌ಗೆ
Feb 27 2024, 01:38 AM ISTಇಲ್ಲಿನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರುಪೇ ಪ್ರೈಮ್ ವಾಲಿಬಾಲ್ ಲೀಗ್‌ನ ಮೂರನೇ ಆವೃತ್ತಿಯ ಪಂದ್ಯದಲ್ಲಿ ಬೆಂಗಳೂರು ಟಾರ್ಪಿಡೊಸ್ ತಂಡವು ಹಾಲಿ ಚಾಂಪಿಯನ್ಸ್ ತಂಡವನ್ನು 17-15, 15-13, 15-13 ಸೆಟ್‌ಗಳಿಂದ ಮಣಿಸಿತು.