ಚುನಾವಣೆ ಹಿನ್ನೆಲೆ ಶೀಘ್ರ ನಕಲಿ ಕೇಸಲ್ಲಿ ಆತಿಶಿ ಬಂಧನ : ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭವಿಷ್ಯ
Dec 26 2024, 01:04 AM ISTದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಆಪ್‌ನ ತಯಾರಿಗೆ ಕಲ್ಲು ಹಾಕಲು ಮುಖ್ಯಮಂತ್ರಿ ಆತಿಶಿಯನ್ನು ಬಂಧಿಸಿ, ಪಕ್ಷದ ಹಿರಿಯ ನಾಯಕರ ಮನೆಗಳ ಮೇಲೆ ರೇಡ್ ನಡೆಸಲು ಕೇಂದ್ರೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.