• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈದ್ರಾಬಾದ್‌ಗೆ ಕನ್ನಡಿಗ ಸಜ್ಜನರ್‌ ಪೊಲೀಸ್‌ ಆಯುಕ್ತ

Sep 28 2025, 02:00 AM IST
ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

೨೦೦೦ ಟನ್‌ಗಿಂತ ಮೊಲಾಸಸ್ ಹೆಚ್ಚು ದಾಸ್ತಾನಿಡುವಂತಿಲ್ಲ: ಆಯುಕ್ತ

Sep 28 2025, 02:00 AM IST
ಮೈಷುಗರ್ ಕಾರ್ಖಾನೆಯಲ್ಲಿ ಮೊಲಾಸಸ್ ಸೋರಿಕೆಯಾಗಿ ನಷ್ಟ ಉಂಟಾಗುವುದಕ್ಕೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಕೆ.ಮಂಗಲ್‌ದಾಸ್, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ್ ಪಾಟೀಲ್, ಮುಖ್ಯ ರಸಾಯನಶಾಸ್ತ್ರಜ್ಞ ಪಾಪಣ್ಣ ನೇರ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ.

ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ನೇತೃತ್ವದಲ್ಲಿ ರಾತ್ರಿ ವಿಶೇಷ ಗಸ್ತು

Sep 22 2025, 02:03 AM IST
ನಗರದ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ನಗರದಾದ್ಯಂತ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಿದರು.

ಸಿಎಂ ಪತ್ನಿಗೆ ಸೈಟ್‌ ಕೊಟ್ಟಿದ್ದ ಆಯುಕ್ತ ದಿನೇಶ್‌ ಬಂಧನ

Sep 17 2025, 01:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಗರಣ ಸಂಬಂಧ ಮುಡಾದ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಕ್ರಿಮಿನಲ್‌ಗಳ ಜತೆ ಪೊಲೀಸರ ಸ್ನೇಹ ಸಹಿಸಲ್ಲ: ಆಯುಕ್ತ

Sep 13 2025, 02:04 AM IST
ಕ್ರಿಮಿನಲ್‌ಗಳ ಜತೆ ಪೊಲೀಸರ ಸ್ನೇಹ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನರ ಸಮಸ್ಯೆ ಬಗೆಹರಿಸಬೇಕಾದ ಪೊಲೀಸರೇ ಸಮಸ್ಯೆಯಾದರೆ ಇಲಾಖೆ ಸುಮ್ಮನೆ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ಸ್ಥಳೀಯ ಚುನಾವಣೆ ನಡೆಸಲು ಸಿದ್ಧ: ಚುನಾವಣಾ ಆಯುಕ್ತ ಜಿ.ಎನ್.ಸಂಗ್ರೇಶಿ

Sep 08 2025, 01:00 AM IST
ಕ್ಷೇತ್ರ ಪುನರ್ ವಿಂಗಡಣಾ ಕಾರ್ಯ ಇನ್ನೂ ಬಾಕಿಯಿದೆ, ಮೀಸಲಾತಿ ಪಟ್ಟಿಯನ್ನು ತಯಾರಿಸಬೇಕಾಗಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ವ್ಯವಹಾರವನ್ನೂ ಸಹ ಚುನಾವಣಾ ಆಯೋಗದಿಂದ ನಡೆಸಲಾಗಿದೆ.

ಯುವಕರು ಉತ್ತಮರನ್ನು ಆಯ್ಕೆ ಮಾಡಿ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ

Sep 07 2025, 01:00 AM IST
ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಬೀಳದೆ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಚೆನ್ನಾಗಿ ಓದಬೇಕು. ಉತ್ತಮ ವ್ಯಾಸಂಗ ಪಡೆದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ.

ರಸ್ತೆ ಗುಂಡಿ ಮುಚ್ಚಲು ಮೈಕ್ರೋಪ್ಲಾನ್‌ ಮಾಡಿ: ಪಾಲಿಕೆ ಆಯುಕ್ತ

Aug 15 2025, 02:18 AM IST
ನಗರದ ರಸ್ತೆಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮೈಕ್ರೋ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ.

ಗಾಂಧಿಬಜಾರ್‌ ಮಲ್ಟಿಲೆವಲ್‌ ಕಾರ್‌ ಪಾರ್ಕಿಂಗ್‌ ಶೀಘ್ರವೇ ಜನಾರ್ಪಣೆ: ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌

Jul 26 2025, 01:30 AM IST
ಗಾಂಧಿ ಬಜಾರ್‌ನಲ್ಲಿ 22 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮಲ್ಟಿಲೆವಲ್‌ ಕಾರ್‌ ಪಾರ್ಕಿಂಗ್‌ ಹಾಗೂ ವಾಣಿಜ್ಯ ಮಳಿಗೆಯ ಕಟ್ಟಡವನ್ನು ಸಾರ್ವಜನಿಕರ ಬಳಕೆಗೆ ನೀಡುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸೂಚಿಸಿದ್ದಾರೆ.

ಬಸವ ದೇಗುಲಕ್ಕೆ ಖಾಸಗಿ ಟ್ರಸ್ಟ್‌ ಸಾಧ್ಯವಿಲ್ಲ: ಧಾರ್ಮಿಕ ದತ್ತಿ ಆಯುಕ್ತ

Jul 19 2025, 01:00 AM IST
ದಂಡಗುಂಡ ಬಸವೇಶ್ವರ ದೇವಾಲಯ ಧಾರ್ಮಿಕ ದತ್ತಿ ಇಲಾಖಾ ಆಡಳಿತಕ್ಕೊಳಪಡುವ ಸಂಸ್ಥೆಯಾಗಿದ್ದು ನಿಯಮಗಳಂತೆ ಸದರಿ ದೇವಾಲಯಕ್ಕೆ ಖಾಸಗಿ ಜನ ಸೇರಿಕೊಂಡು ಟ್ರಸ್ಟ್‌ ರಚಿಸಲು ಅವಕಾಶ ಇರುವುದಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved