ಎಲ್ಲರಿಗೂ ಆಯುಷ್ಮಾನ್ ಭವ ಆರೋಗ್ಯ ಕಾರ್ಡ್ ವಿತರಣೆ ಗುರಿ: ಡಾ.ತಿಮ್ಮೇಗೌಡ
Nov 23 2023, 01:45 AM ISTಆಯುಷ್ಮಾನ್ ಭವ ಆರೋಗ್ಯ ಯೋಜನೆಯಡಿ ಎಲ್ಲರಿಗೂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದಲ್ಲದೆ ಅಸಾಂಕ್ರಮಿಕ ರೋಗಗಳ ಪತ್ತೆ ಮತ್ತು ತಪಾಸಣೆ ಕಾರ್ಯವನ್ನು ತಜ್ಞ ವೈದ್ಯರುಗಳಿಂದ ನಡೆಸಲಾಗುವುದು ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ.ಆರ್. ತಿಮ್ಮೇಗೌಡ ಹೇಳಿದರು