• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಭೇಟಿ, ಪರಿಶೀಲನೆ

Sep 14 2025, 01:06 AM IST
ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ. ಮಂತರ್‌ಗೌಡ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಆರೋಗ್ಯ ಸೇವೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Sep 13 2025, 02:05 AM IST
ಜಿಲ್ಲೆಯಲ್ಲಿನ ಎಲ್ಲ ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು

ಇಂದು ಸ್ಪೂರ್ತಿ ಪತ್ತಿನ ಸಂಘದ ಬೆಳ್ಳಿಹಬ್ಬ ಸಂಭ್ರಮ, ಆರೋಗ್ಯ ಶಿಬಿರ: ಕೆ.ಎಲ್.ಶಿವರಾಮು

Sep 13 2025, 02:04 AM IST
ನಮ್ಮ ಸಂಘ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಆಚರಿಸುತ್ತಿದೆ. ಕೇವಲ 100 ಮಂದಿ ಸದಸ್ಯರಿಂದ ಆರಂಭವಾದ ಸಂಘ ಇಂದು 5 ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯರಿದ್ದಾರೆ. ಈ ಬಾರಿ ಸಂಘವು 11 ಲಕ್ಷ ರು. ಲಾಭ ಗಳಿಸಿದೆ. ಸಮಾರಂಭದ ಅಂಗವಾಗಿ ಸದಸ್ಯರಿಗೆ ಶೇ. 10ರಷ್ಟು ಡಿವಿಡೆಂಡ್ ನೀಡಲಾಗುವುದು.

ವಿದ್ಯಾರ್ಥಿನಿಯರ ಆರೋಗ್ಯ, ಸುರಕ್ಷತೆಯ ಕಾಳಜಿ ವಹಿಸಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್

Sep 10 2025, 01:04 AM IST
ಇತ್ತೀಚೆಗೆ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಸುರಕ್ಷಿತವಾಗಿಲ್ಲ ಎಂಬ ಸುದ್ದಿ ಕೇಳಿ ನನಗೆ ಖೇದವೆನಿಸಿತು. ವಿದ್ಯಾರ್ಥಿನಿಯರಿಗೆ ಬರೀ ಶಿಕ್ಷಣ ನೀಡಿದರಷ್ಟೇ ಸಾಲದು ಅವರಿಗೆ ಆರೋಗ್ಯ ಹಾಗೂ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕು.

ಅಮೆರಿಕ ಪ್ರವಾಸದಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳ ಕುರಿತು ಅಧ್ಯಯನ

Sep 10 2025, 01:03 AM IST
ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಆರೋಗ್ಯ ಸೇವೆ ಸುಧಾರಣೆ: ಸಚಿವ ಶಿವಾನಂದ ಪಾಟೀಲ

Sep 10 2025, 01:03 AM IST
ರಟ್ಟೀಹಳ್ಳಿ ತಾಲೂಕು ಮಗದ- ಮಾಸೂರು ಕೆರೆಯ ಎಡ ಮತ್ತು ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣಕ್ಕೆ ₹52.20 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕ್ರೀಡಾಭ್ಯಾಸದಿಂದ ಆರೋಗ್ಯ ಲಭಿಸಲಿದೆ

Sep 10 2025, 01:03 AM IST
ಜ್ಞಾನದಿಂದ ವಿದ್ಯೆ ಲಭಿಸಿದರೇ,ದೈಹಿಕ ಶ್ರಮ ಮತ್ತು ಮಾನಸಿಕ ದೃಢತೆಯಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದಾಗಿದೆ. ತಾಲೂಕಿನಲ್ಲಿಯೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಉತ್ತಮ ಜೀವನವನ್ನು ಸಹ ಕಟ್ಟಿಕೊಂಡಿದ್ದಾರೆ. ಕೇವಲ ಹವ್ಯಾಸಿಯಾಗಿ ಕ್ರೀಡಯಲ್ಲಿ ತೊಡಗಬಾರದು. ಸಾಧನೆ ಮಾಡುವ ನಿಟ್ಟಿನಲ್ಲಿ ತೊಡಗಿಕೊಳ್ಳಿ ಎಂದು ಸಲಹೆ ಮಾಡಿದರು.

ಕ್ರೀಡಾಪಟುಗಳು ಆರೋಗ್ಯ ಕಾಪಾಡಲಿ

Sep 09 2025, 01:01 AM IST
ಕ್ರೀಡಾಪಟುಗಳು ಸಹ ಆರೋಗ್ಯವನ್ನು ಕಾಪಾಡಿಕೊಳ್ಳಲು ಗಮನ ಹರಿಸಬೇಕು.

ಪೌರಕಾರ್ಮಿಕ ಆರೋಗ್ಯ ಚೆನ್ನಾಗಿರಬೇಕು: ಎಂ.ವಿ.ಪ್ರಕಾಶ್

Sep 09 2025, 01:00 AM IST
ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯ ಅಲ್ಲ. ಎಲ್ಲರೂ ಭಾಗವಹಿಸುವುದೇ ಮುಖ್ಯ. ಸರ್ಕಾರ ಪೌರಕಾರ್ಮಿಕರಿಗಾಗಿ ಆಯೋಜಿಸಿರುವ ಕ್ರೀಡೆಗಳಲ್ಲಿ ಭಾಗವಹಿಸಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ.

ಕೈ ಸರ್ಕಾರದಿಂದ ಆರೋಗ್ಯ, ನೀರು, ಶಿಕ್ಷಣಕ್ಕೆ ಆದ್ಯತೆ

Sep 08 2025, 01:01 AM IST
ಕಾಂಗ್ರೆಸ್ ಸರ್ಕಾರ ಆರೋಗ್ಯ, ಕುಡಿಯುವ ನೀರು ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 123
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved