ಹಳ್ಳಿಗಳಲ್ಲೂ ಆಹಾರ ಪದ್ಧತಿ ಬದಲಾವಣೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆ: ನಂದೀಶ್
Jul 16 2024, 12:47 AM ISTವೇದಿಕೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಶಿಬಿರ ಆಯೋಜಿಸಲಾಗಿದೆ. ಹಣ, ಆಸ್ತಿಗಿಂತ ಮನುಷ್ಯನಿಗೆ ಆರೋಗ್ಯ ಮುಖ್ಯ. ತಜ್ಞ ವೈದ್ಯರು ಉಚಿತವಾಗಿ ಸಲಹೆ, ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.