ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಪ್ರತಿಭಟನೆ
Oct 29 2025, 01:30 AM ISTತಾಲೂಕಿನ ಪೂಜಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವಿದ್ಯಾರ್ಥಿಗಳು, ಪೋಷಕರು, ಪೋಷಕ ಸಮಿತಿ ಸದಸ್ಯರು ಮತ್ತು ವಿವಿಧ ಸಂಘಟನೆಗಳು ಮಂಗಳವಾರ ಕಾಲೇಜಿನ ಹೊರ ಆವರಣದಲ್ಲಿ ಪ್ರತಿಭಟನೆ ನಡೆಸಿ, ದೌರ್ಜನ್ಯ ಎಸೆಗಿದ ಉಪನ್ಯಾಸಕನನ್ನು ತಕ್ಷಣವೇ ಅಮಾನತು ಮಾಡುವಂತೆ ಆಗ್ರಹಿಸಿದರು.