ಧರ್ಮಸ್ಥಳಕ್ಕೆ ಮಸಿ ಬಳಿದ ಬಳಿಕ ಆರೋಪಿ ಬಂಧಿಸುವ ನಾಟಕ: ಜೋಶಿ
Aug 25 2025, 01:00 AM ISTಹಿಂದೂ ಧಾರ್ಮಿಕ ನಂಬಿಕೆ ಮೇಲೆ ನಡೆದ ಪ್ರಾಯೋಜಿತ ದಾಳಿ ಎಂಬುದೀಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಹಿನ್ನೆಲೆ- ಮುನ್ನೆಲೆ ಯೋಚಿಸದೆ, ಸೂಕ್ತ ಪರಿಶೀಲನೆ ಮಾಡದೇ ಮುಸುಕುಧಾರಿ ಹೇಳಿದ್ದಕ್ಕೆಲ್ಲ ತಲೆ ಅಲ್ಲಾಡಿಸಿ ತನ್ನ ನಿಜ ಸ್ವರೂಪವನ್ನು ಪ್ರದರ್ಶಿಸಿದ್ದು, ಐತಿಹಾಸಿಕ ದುರಂತ.