ಮಾ. 21, 22ರಂದು ಸಿಯೋನ್ ಆಶ್ರಮ ಸಂಸ್ಥೆ ರಜತ ಮಹೋತ್ಸವ: ಡಾ. ಪೌಲೋಸ್
Feb 06 2024, 01:33 AM IST1999ರಲ್ಲಿ ಹುಲ್ಲಿನ ಶೆಡ್‌ನಲ್ಲಿ ಓರ್ವ ವ್ಯಕ್ತಿಯ ಆರೈಕೆಯೊಂದಿಗೆ ಆರಂಭವಾದ ಗಂಡಿಬಾಗಿಲು ಸಿಯಾನ್ ಆಶ್ರಮದಲ್ಲಿ ಪ್ರಸ್ತುತ 387 ಮಂದಿ ಇದ್ದಾರೆ. 900ಕ್ಕಿಂತ ಅಧಿಕ ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಮಾ. 21 ಹಾಗೂ 22ರಂದು ಸಂಸ್ಥೆಯ ರಜತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಗಂಡಿಬಾಗಿಲಿನ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ. ಪೌಲೋಸ್ ತಿಳಿಸಿದ್ದಾರೆ.