• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿರಾಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಸಾರ್ವಜನಿಕರಿಗೆ ಮುಕ್ತ

Jul 09 2025, 01:34 AM IST
ಮಕ್ಕಳಿಗಾಗಿ ಅಸ್ಥಿಮಜ್ಜೆ ಕಸಿ, ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕ ಸೇರಿ ಅತ್ಯಾಧುನಿಕ ಸೌಲಭ್ಯ ಇರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರ ಸೇವೆ ಲಭಿಸಲಿದೆ.

ಇಂದಿರಾಗಾಂಧಿ ತಿರುಚಿದ ಸಂವಿಧಾನ ನಮಗೆ ಬೇಕಿಲ್ಲ: ನಿಂಗರಾಜ್‌ಗೌಡ

Jun 29 2025, 01:33 AM IST
ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯಲ್ಲಿ ಸಮಾಜವಾದ, ಜಾತ್ಯತೀತವಾದ ಎಂಬ ಎರಡೂ ಪದಗಳನ್ನು ಸೇರಿಸಿದ್ದಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಈ ಎರಡು ಪದಗಳನ್ನು ಸಂವಿಧಾನದಲ್ಲಿ ತುರುಕಿದ್ದಾರೆ.

ಇಂದಿರಾಗಾಂಧಿ ಕನಸು ಸಿದ್ದು ನನಸು

May 21 2025, 02:02 AM IST
ಬಡವರಿಗೆ ಆಸ್ತಿ ಹಕ್ಕು ನೀಡಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕನಸಾಗಿತ್ತು. ಅದನ್ನು ಇದೀಗ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಈಡೇರಿಸಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ‘ಉಳುವವನೇ ಭೂ ಒಡೆಯ’ ಎಂದು ಸಾರಿದಂತೆ, ಸಿದ್ದರಾಮಯ್ಯ ಸರ್ಕಾರ ‘ವಾಸಿಸುವನೇ ಮನೆ ಒಡೆಯ’ ಎಂಬ ಯೋಜನೆ ಸಾಕಾರಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಎಸ್‌ಎಸ್‌ಎಲ್‌ಸಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ದಾಖಲೆ

May 07 2025, 12:46 AM IST
ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.

ಬಡವರ ಪಾಲಿಗೆ ಆಶಾಕಿರಣವಾದ ಉಚಿತ ಆರೋಗ್ಯ ಶಿಬಿರಗಳು: ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ

Dec 29 2024, 01:15 AM IST
ಆರೋಗ್ಯ ತಪಾಸಣೆಯನ್ನು ಪ್ರತಿಯೊಬ್ಬರೂ ಮಾಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮೃತಪಡುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಆಂತಕಕಾರಿ ಸಂಗತಿಯಾಗಿದೆ. ಆದ್ದರಿಂದ ಇಂದಿನ ಯುವಕರು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮಹರಿಸಬೇಕು. ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು .

ಇಂದಿರಾಗಾಂಧಿ ಕಾಲದಿಂದಲೂ ಭಾರತವನ್ನು ಬಡವರಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ: ಡಿ.ಸಿ.ತಮ್ಮಣ್ಣ

Dec 09 2024, 12:46 AM IST
ಎಲ್ಲರಿಗೂ ಸಮಾನ ಆರೋಗ್ಯ, ಶಿಕ್ಷಣ ನೀಡಿದಲ್ಲಿ ಮಾತ್ರ ಬಡತನದ ನಿವಾರಣೆ ಸಾಧ್ಯ ಎಂದು ತಿಳಿದಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಯೋಜನೆಗಳ ಜಾರಿಗೆ ತರಲು ಮುಂದಾಗಿದ್ದರು. ಆದರೆ, ಎಚ್ಡಿಕೆ ಬೆಂಬಲಿಸದೆ ರಾಜ್ಯದ ಜನ ಕಾಂಗ್ರೆಸ್ ಘೋಷಿಸಿದ ಉಚಿತ ಭಾಗ್ಯಗಳಿಗೆ ಮಣೆ ಹಾಕಿದ್ದರಿಂದ ಸರ್ಕಾರ ದಿವಾಳಿಯಾಗುತ್ತಿದೆ.

ಮುಂಡಗೋಡದ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು: ಶಾಲೆಗೆ 3 ದಿನ ರಜೆ

Nov 23 2024, 12:34 AM IST
ಶುಕ್ರವಾರ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.

ಮಹಿಳೆ ದೇಶ ಆಳಬಹುದೆನ್ನುವುದಕ್ಕೆ ಇಂದಿರಾಗಾಂಧಿ ಸಾಕ್ಷಿ

Nov 20 2024, 12:32 AM IST
Indira Gandhi is proof that a woman can rule the country.

ಇಂದಿರಾಗಾಂಧಿ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ

Nov 20 2024, 12:31 AM IST
ಬಾಹ್ಯ ಮತ್ತು ಆಂತರಿಕ ಶತೃಗಳ ವಿರುದ್ಧ ದುರ್ಗಿಯಂತೆ ಹೋರಾಡಿ ಹುತಾತ್ಮರಾದ ಮಾಜಿ ಪ್ರಧಾನಿ, ಹೆಮ್ಮೆಯ ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿಯವರು ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಹೇಳಿದರು.

''''ಗರೀಭಿ ಹಠಾವೋ'''' ದಿಂದ ಬಡವರಿಗೆ ಬದುಕು ಒದಗಿಸಿದ ಇಂದಿರಾಗಾಂಧಿ

Nov 20 2024, 12:31 AM IST
Indira Gandhi provided livelihood to the poor through 'Garibhi Hathao'

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved