ಮಹಿಳೆಗೆ ಅವಕಾಶ ಸಿಕ್ಕಲ್ಲಿ ಇತಿಹಾಸ ಸೃಷ್ಟಿ: ಗೀತಾ ಪಾಟೀಲ
Mar 10 2025, 12:16 AM ISTಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಶಿವಾಜಿ ತಾಯಿ ಜೀಜಾಬಾಯಿ, ಇತ್ತೀಚಿನ ಸಾಲುಮರದ ತಿಮ್ಮಕ್ಕ, ಸುನಿತಾ ವಿಲಿಯಮ್ಸ್ ಇಂತಹ ನೂರಾರು ಅಪರೂಪದ ಮಹಿಳೆಯರು ನಾನಾ ಸಾಧನೆಗಳನ್ನು ಮಾಡಿದ್ದಾರೆ. ಇವರನ್ನು ಆದರ್ಶವಾಗಿಟ್ಟುಕೊಂಡು ಬದುಕನ್ನು ನಿರ್ವಹಣೆ ಮಾಡಬೇಕು.