ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
Oct 24 2025, 01:00 AM ISTರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿ ಬುಧವಾರ ದೇವರ ದರ್ಶನ ಪಡೆದರು. ಈ ಮೂಲಕ ಶಬರಿಮಲೆಗೆ ಭೇಟಿ ನೀಡಿದ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಇತಿಹಾಸ ಬರೆದರು.