• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇವಿಎಂ ಬದಲು ಬ್ಯಾಲೆಟ್‌ ಪೇಪರ್‌: ಸುಗ್ರೀವಾಜ್ಞೆಗೆ ಸಿದ್ಧತೆ

Sep 08 2025, 01:00 AM IST
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಮತಪತ್ರ (ಬ್ಯಾಲೆಟ್‌) ಬಳಕೆ ಸಂಬಂಧಿಸಿ ಸೆ.11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೂರು ಕಾಯಿದೆಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ

Sep 05 2025, 02:00 AM IST

 ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿನ ದಿನಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳ(ಇವಿಎಂ) ಬದಲು ಹಿಂದೆ ಇದ್ದಂತೆ ಬ್ಯಾಲೆಟ್‌ ಪೇಪರ್‌ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು, ಈ ಸಂಬಂಧ ಅಗತ್ಯ ಕಾನೂನು ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಸೋತ ಬಳಿಕ ಇವಿಎಂ ಬಗ್ಗೆ ದೂರೋದು ವಿಪಕ್ಷಗಳ ಫ್ಯಾಷನ್‌ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Feb 10 2025, 01:47 AM IST
ಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದ್ದು, ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವಿಎಂ ಟೀಕಾಕಾರರ ಆರೋಪಗಳಿಗೆ ಮುಖ್ಯ ಚುನಾಚಣಾ ಆಯುಕ್ತ ರಾಜೀವ್‌ ಕುಮಾರ್‌ ತಿರುಗೇಟು

Jan 08 2025, 01:31 AM IST
ಇವಿಎಂಗಳನ್ನು ತಿರುಚಲಾಗುತ್ತಿದೆ, ಮತದಾನದ ಅಂಕಿಸಂಖ್ಯೆಗಳಲ್ಲಿ ಆಯೋಗ ಬೇಕೆಂದೇ ಏರುಪೇರು ಮಾಡುತ್ತಿದೆ, ಚುನಾವಣೆ ವೇಳೆ ನಿಷ್ಪಕ್ಷಪಾತ ಕಾರ್ಯನಿರ್ವಹಣೆ ಮಾಡಲ್ಲ ಎಂಬ ಆರೋಪಗಳಿಗೆ ಮುಖ್ಯ ಚುನಾಚಣಾ ಆಯುಕ್ತ ರಾಜೀವ್‌ ಕುಮಾರ್‌ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಪ್ರತಿಪಕ್ಷಗಳಿಗೆ ಹಿನ್ನಡೆ

Dec 10 2024, 12:34 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ)ದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಪ್ರತಿಪಕ್ಷಗಳಿಗೆ ಹಿನ್ನಡೆ ಆಗಿದೆ.  

ಭಾರತದಲ್ಲಿ ಇವಿಎಂ ಯಂತ್ರಕ್ಕಿಂತ ಬ್ಯಾಲೆಟ್‌ ಪೇಪರ್‌ ಗುಡ್‌ : ಮುಖ್ಯಮಂತ್ರಿ ಸಿದ್ಧರಾಮಯ್ಯ

Nov 30 2024, 09:20 AM IST

ಭಾರತದಲ್ಲಿ ಇವಿಎಂ ಯಂತ್ರದ ಬದಲು ಮರಳಿ ಬ್ಯಾಲೆಟ್‌ ಪೇಪರ್‌ ತರಬೇಕು ಎಂಬ ಕಾಂಗ್ರೆಸ್‌ ಬೇಡಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಬು ನೀಡಿದ್ದಾರೆ. ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ಹೋಗುವುದು ಒಳ್ಳೆಯದು’ ಎಂದು ಹೇಳಿವ ಮೂಲಕ ಇವಿಎಂ ಬಗ್ಗೆ ತಮ್ಮ ಅಸಮ್ಮತವನ್ನು ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೀನಾಯ ಸೋಲು: ಇವಿಎಂ ವಿರುದ್ಧ ಅಘಾಡಿ 3 ಹಂತದ ಮಹಾಸಮರ

Nov 28 2024, 12:32 AM IST
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೀನಾಯ ಸೋಲು ಅನುಭವಿಸಿದ ಮಹಾ ವಿಕಾಸ ಅಘಾಡಿ (ಎಂವಿಎ), ತನ್ನ ಪರಾಜಿತ ಅಭ್ಯರ್ಥಿಗಳಿಗೆ ವಿವಿಪ್ಯಾಟ್‌ ಮತಚೀಟಿಗಳ ಪರಿಶೀಲನೆಗೆ ಕೋರಿಕೆ ಸಲ್ಲಿಸಲು ಸೂಚಿಸಿದೆ.

ಇವಿಎಂ ವಿರುದ್ಧ ಭಾರತ್‌ ಜೋಡೋ ರೀತಿ ರ್‍ಯಾಲಿ!

Nov 27 2024, 01:05 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್‌ ಮತಯಂತ್ರಗಳನ್ನು ತಿರುಚಲಾಗಿದೆ ಎಂಬ ವಿಪಕ್ಷಗಳ ಗಂಭೀರ ಆರೋಪದ ನಡುವೆಯೇ, ಇವಿಎಂ ಸಾಕು, ಹಿಂದಿನಂತೆ ಮತಪತ್ರ ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಇವಿಎಂ ಬಳಕೆಗೆ ಸುಪ್ರೀಂ ಗ್ರೀನ್‌ ಸಿಗ್ನಲ್‌

Nov 27 2024, 01:03 AM IST
ದೇಶದ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬಳಕೆ ನಿಲ್ಲಿಸಬೇಕು ಎಂಬುದಕ್ಕೆ ಬ್ರೇಕ್‌

ಇವಿಎಂ ಬಗ್ಗೆ ಪರಂಗೆ ಅನುಮಾನ - ಕೆಲವು ಕಡೆ ಹ್ಯಾಕ್‌ ಆಗಿರಬಹುದು: ಬ್ಯಾಲಟ್ ಪೇಪರ್ ಸೂಕ್ತ

Nov 25 2024, 09:42 AM IST

ಚುನಾವಣೆಗಳಲ್ಲಿ ಇವಿಎಂ ಎಲ್ಲಾ ಕಡೆ ಹ್ಯಾಕ್‌ ಮಾಡಿದ್ದಾರೆ ಎಂದೇನಲ್ಲ. ಆದರೆ ಕೆಲವು ಕಡೆ ಆಗಿರಬಹುದು. ಹೀಗಾಗಿ ಇವಿಎಂ ಬದಲು ಬ್ಯಾಲಟ್ ಪೇಪರ್ ತರುವುದು ಸೂಕ್ತ. ಇವಿಎಂ ತೆಗೆದು ಬ್ಯಾಲಟ್‌ ಪೇಪರ್‌ ಮೂಲಕ ಚುನಾವಣೆ ಮಾಡಲು ಏನು ಸಮಸ್ಯೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ.

  • < previous
  • 1
  • 2
  • 3
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved