ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹರ್ಯಾಣ ಭೂಖರೀದಿ ಪ್ರಕರಣ:ಇ.ಡಿ.ಯಿಂದ ವಾದ್ರಾ ವಿಚಾರಣೆ
Apr 16 2025, 12:42 AM IST
ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಕೆಲಕಾಲ ವಿಚಾರಣೆ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್
Dec 29 2024, 01:15 AM IST
ಹೈದರಾಬಾದ್ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಪಕ್ಷದ ನಾಯಕ ಕೆ.ಟಿ.ರಾಮರಾವ್ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್ ಜಾರಿ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ವರ್ಗಾವಣೆ ಪ್ರಕರಣ : ಇ.ಡಿ.ಯಿಂದ ನಾಗೇಂದ್ರ ಪತ್ನಿ ವಿಚಾರಣೆ
Jul 18 2024, 01:38 AM IST
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಅವರ ಪತ್ನಿ ಮಂಜುಳಾ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್ ಜಾಮೀನು
Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ಬಂಗಾಳದಲ್ಲಿ ಇ.ಡಿ. ಅಧಿಕಾರಿಗಳಿಗೆ ಥಳಿತ ಪ್ರಕರಣ ಸಿಬಿಐಗೆ ವರ್ಗ
Mar 06 2024, 02:16 AM IST
ಹೈಕೋರ್ಟ್ ಆದೇಶದ ವಿರುದ್ಧ ಬಂಗಾಳ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೂಲಕ ಹೈಕೋರ್ಟ್‌ಗೆ ಸೆಡ್ಡು ಹೊಡೆದಿದೆ.
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ