ಅಕ್ರಮ ಆಸ್ತಿ : ಈಶ್ವರಪ್ಪ ವಿರುದ್ಧ ಲೋಕಾಯುಕ್ತ ಕೇಸ್
Jul 04 2025, 12:32 AM ISTಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ 2012ರಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.