ವಕ್ಫ್ ತಿದ್ದುಪಡಿ ಕಾಯ್ದೆ ಕೈಬಿಡದಿದ್ದರೆ ಉಗ್ರ ಪ್ರತಿಭಟನೆ
Jul 06 2025, 01:48 AM ISTಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ವಿರೋಧಿಸಿ, ತಕ್ಷಣ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ದಾವಣಗೆರೆ ತಂಜೀಮ್ ಉಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್, ಮುಸ್ಲಿಂ ಒಕ್ಕೂಟದಿಂದ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟಿಸಲಾಯಿತು.