ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ೯.೧೦ ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
Sep 08 2025, 01:01 AM ISTಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.