ಸಂಗಮ ನೀರು ಕಲುಷಿತವಲ್ಲ, ಆಚಮನಕ್ಕೆ ಯೋಗ್ಯ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
Feb 20 2025, 12:47 AM ISTಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವು ಸ್ಥಳಗಳ ನದಿಗಳಲ್ಲಿ ಮಲದ ಬ್ಯಾಕ್ಟೀರಿಯಾ ಅಧಿಕ ಮಟ್ಟದಲ್ಲಿ ಇರುವ ವರದಿಯನ್ನು ತಳ್ಳಿಹಾಕಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ‘ಸಂಗಮದ ನೀರು ಸ್ನಾನ ಹಾಗೂ ಆಚಮನಕ್ಕೆ ಯೋಗ್ಯ’ ಎಂದಿದ್ದಾರೆ.