ಉತ್ತರ ಕರ್ನಾಟಕ ಹಿಂದುಳಿದ ಪ್ರದೇಶವಲ್ಲ: ಡಾ.ಬಾಲಸುಬ್ರಮಣ್ಯಂ
Oct 19 2025, 01:03 AM ISTಶೈಕ್ಷಣಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಉತ್ತರ ಕರ್ನಾಟಕ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಬಿವಿವಿ ಸಂಘದಂತಹ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಪರಿಸರ ನಿರ್ಮಾಣ ಮಾಡಿವೆ. ಈ ದಿಸೆಯಲ್ಲಿ ಉತ್ತರ ಕರ್ನಾಟಕವನ್ನು ಹಿಂದುಳಿದ ಪ್ರದೇಶವೆಂದು ಬಿಂಬಿಸುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ಎಚ್.ಆರ್. ಸಾಮರ್ಥ್ಯ ನಿರ್ಮಾಣ ಆಯೋಗ ಸದಸ್ಯರಾದ ಡಾ.ಆರ್. ಬಾಲಸುಬ್ರಮಣ್ಯಂ ಹೇಳಿದರು.