ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025
Sep 02 2025, 01:01 AM IST ಉದ್ಯಮಿ, ಧಾರ್ಮಿಕ ನೇತಾರ, ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ‘ಸಮಾಜ ಮಂದಿರ ಪುರಸ್ಕಾರ 2025’ ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ದಾರೆ.