• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಟ, ಪಾಠ, ಊಟ ಸಮತೋಲನ ಅಗತ್ಯ: ಶ್ರೀ ವಿಶ್ವಪ್ರಿಯ ತೀರ್ಥರು

Sep 16 2025, 12:04 AM IST
ಇತ್ತೀಚೆಗೆ ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶ್ರೀ ವಿಬುಧೇಶ ಸಭಾಂಗಣದಲ್ಲಿ ಮಂಗಳೂರು ವಿವಿ ಮಟ್ಟದ ಮಹಿಳೆಯರ ಹಾಗೂ ಪುರುಷರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟ ನೆರವೇರಿತು.

ತಾತ್ಕಾಲಿಕ ಶಾಲೆಯಲ್ಲಿ 25 ಮಕ್ಕಳಿಗೆ ಪಾಠ, ಆಟ, ಊಟ: ಆನೆ ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ವ್ಯವಸ್ಥೆ

Aug 24 2025, 02:00 AM IST
ಮಕ್ಕಳು ಶಾಲೆ ಬಿಟ್ಟು ಮೈಸೂರಿಗೆ ಬರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ಅರಿತ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ವರ್ಷ ಮಾವುತರು ಮತ್ತು ಕಾವಾಡಿಗರ ಮಕ್ಕಳಿಗಾಗಿ ತಾತ್ಕಾಲಿಕ ಶಾಲೆಯಲ್ಲಿ ಅರಮನೆ ಆವರಣದಲ್ಲಿ ನಡೆಸುತ್ತಿದೆ.

ಅವರೇ ಕಾಳು ಸಾರು ಮುದ್ದೆ ಊಟ

Jul 27 2025, 01:49 AM IST
ಮೈಸೂರು: ಮಂಡ್ಯ ಜಿಲ್ಲೆಯ ಮೈಸೂರು ನಿವಾಸಿಗಳು ಪುಣ್ಯಕೋಟಿ ಸೇವಾ ಟ್ರಸ್ಟ್ ಮತ್ತು ಮೈಸೂರು ಜಿಲ್ಲೆಯ ನಾಗರೀಕರ ಸಹಯೋಗದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಅವರೇ ಕಾಳು ಮುದ್ದೆ ಊಟ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ 32 ವಿದ್ಯಾರ್ಥಿಗಳು ಅಸ್ವಸ್ಥ

Jul 26 2025, 12:30 AM IST
ತಕ್ಷಣ ಅವರನ್ನು ಚಿಕಿತ್ಸೆ ಗೆ ಒಳಪಡಿಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ.

ಬೀದಿ ನಾಯಿಗೆ ರಸ್ತೆ ಬದಲು ನಿಮ್ಮ ಮನೇಲೇ ಊಟ ಹಾಕಿ : ಸುಪ್ರೀಂ ಕಿಡಿ

Jul 15 2025, 11:45 PM IST
ನೋಯ್ಡಾದಲ್ಲಿ ಬೀದಿ ನಾಯಿಗಳಿಗೆ ರಸ್ತೆಯಲ್ಲಿ ಅಹಾರ ಹಾಕುವುದನ್ನು ನಿಷೇಧಿಸಿದ್ದರೂ ಊಟ ನೀಡಿದವರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದ್ದು, ‘ಬೀದಿಯಲ್ಲಿ ಊಟ ಹಾಕುವ ಬದಲು ನಿಮ್ಮ ಮನೆಯಲ್ಲಿ ಏಕೆ ಆಹಾರ ನೀಡಬಾರದು?’ ಎಂದು ತರಾಟೆಗೆ ತೆಗೆದುಕೊಂಡಿದೆ.

ತಟ್ಟೆಯಲ್ಲಿ ಅರ್ಧ ತಿಂದ ಊಟ, ನೆಲದಲ್ಲಿ ಬಿದ್ದ ಸುಟ್ಟ ಶವಗಳು

Jun 13 2025, 01:13 AM IST
ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರಿಂಡಿಯಾದ ವಿಮಾನವು, ರನ್‌ವೇನ ಸಮೀಪವೇ ಇದ್ದ ಮೆಡಿಕಲ್‌ ಕಾಲೇಜಿಗೆ ಅಪ್ಪಳಿಸಿ ಬೆಂಕಿಯುಂಡೆಯಾಗಿತ್ತು. ಕೆಲವೇ ಕ್ಷಣದಲ್ಲಿ ನಡೆದ ಈ ಘಟನೆಯು, ವಿಮಾನದಲ್ಲಿದ್ದವರ ಜತೆಗೆ ಕಟ್ಟಡದಲ್ಲಿದ್ದ ಹಲವು ವೈದ್ಯರ ಪ್ರಾಣವನ್ನೂ ಆಹುತಿ ಪಡೆದಿದೆ.

ಶಾಲಾ ಮಕ್ಕಳ ಮಧ್ಯಾಹ್ನದ ಊಟ ಯೋಜನೆಯ ಬೆಳವಣಿಗೆಯಲ್ಲಿ ಜಾಗತಿಕ ಪಾಲುದಾರಿಕೆಗಳ ಮಹತ್ವ

Jun 10 2025, 10:23 AM IST
- ಲಕ್ಷಾಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ಒದಗಿಸುವ ಅಕ್ಷಯಪಾತ್ರ ಫೌಂಡೇಶನ್‌ನ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀಧರ್ ವೆಂಕಟ್ ಅವರು ಈ ಯೋಜನೆಯ ಬೆಳವಣಿಗೆಗೆ ಜಾಗತಿಕ ಪಾಲುದಾರಿಕೆಗಳು ನೀಡಬಹುದಾದ ಕೊಡುಗೆ ಕುರಿತು ವಿಶೇಷ ಲೇಖನ ಬರೆದಿದ್ದಾರೆ. ಓದಿರಿ.

ಆರ್ಸಿಬಿ ಕಪ್‌ ಗೆದ್ದ ಸಂಭ್ರಮ, ವಿದ್ಯಾರ್ಥಿಗಳಿಗೆ ಹೋಳಿಗೆ ಊಟ

Jun 05 2025, 01:25 AM IST
ಆರ್‌ಸಿಬಿ ಕಪ್‌ ಗೆದ್ದರೆ ಹೋಳಿಗೆ ಸೀಕರಣೆ ಊಟ ಬಡಿಸುವುದಾಗಿ ಮೊದಲೇ ಹೇಳಿದ್ದ ಇಲ್ಲಿಯ ಭಗತ್‌ಸಿಂಗ್‌ ಕಾಲೇಜಿನ ಅಧ್ಯಕ್ಷ ಸತೀಶ ಎಂ.ಬಿ. ಅವರು ಬುಧವಾರ ಮಧ್ಯಾಹ್ನ ಕಾಲೇಜಿನ ವಿದ್ಯಾರ್ಥಿಗಳಿಗೆ, ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಹೋಳಿಗೆ ಸೀಕರಣೆ, ಅನ್ನ ಸಾಂಬಾರ ಬಡಿಸಿ ಸಂಭ್ರಮಪಟ್ಟರು.

ಗೆದ್ದು ಬಾ ಆರ್‌ಸಿಬಿ : ಅಭಿಮಾನಿಗಳ ಪ್ರಾರ್ಥನೆ - ಗೆದ್ರೆ ಇಂದಿರಾ ಕ್ಯಾಂಟೀನಲ್ಲಿ ಉಚಿತ ಹೋಳಿಗೆ ಊಟ

Jun 03 2025, 12:07 AM IST
18ನೇ ಆವೃತ್ತಿ ಫೈನಲ್‌ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಗೆದ್ದು ಬರಲಿ ಎಂದು ಅಭಿಮಾನಿಗಳು ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ.

ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ

May 27 2025, 12:36 AM IST

ಪಟ್ಟಣದ ಎಪಿಎಂಸಿಯಲ್ಲಿ ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ ಸಿಗಲಿದೆ. ಈ ಮೂಲಕ ಮಂಗಳವಾರ ಉದ್ಘಾಟನೆಯಾಗುವ ಇಂದಿರಾ ಕ್ಯಾಂಟೀನಲ್ಲಿ ಕಡಿಮೆ ದರದಲ್ಲಿ ಹಸಿವು ನೀಗಿಸಿಕೊಳ್ಳಬಹುದು.

  • < previous
  • 1
  • 2
  • 3
  • 4
  • 5
  • next >

More Trending News

Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved