• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಮೈತ್ರಿ ನಾಯಕರು

Oct 19 2025, 01:00 AM IST
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ.

ಸಮಾಜದ ಒಳಿತಿಗೆ ಒಟ್ಟಾಗಿ ಹೆಜ್ಜೆಯಿಡಿ : ಎಚ್‌.ಡಿ.ದೇವೇಗೌಡ

Sep 01 2025, 02:00 AM IST

ನಮ್ಮ ನಡುವಿನ ಸ್ಪರ್ಧೆ ಬಿಟ್ಟು ಸಮಾಜದ ಒಳಿತಿಗಾಗಿ, ಶಿಕ್ಷಣಕ್ಕಾಗಿ ಒಟ್ಟಾಗಿ ಹೆಜ್ಜೆ ಇಡಬೇಕಿದೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಕರೆಕೊಟ್ಟರು.

ಎಚ್‌.ಡಿ.ದೇವೇಗೌಡರ ಹುಟ್ಟುಹಬ್ಬ: ಪರಿಸರ ಸಂರಕ್ಷಕರನ್ನು ಅಭಿನಂದಿಸಿದ ನಿಖಿಲ್

Jul 01 2025, 12:47 AM IST
ಎಚ್‌.ಡಿ.ದೇವೇಗೌಡರಿಗೆ ಮಂಡ್ಯ ಜಿಲ್ಲೆಯೆಂದರೆ ವಿಶೇಷ ಪ್ರೀತಿ ಇದೆ. ನಮ್ಮ ತಾತ ಎಚ್‌ಡಿಡಿ ಅವರು ಮಂಡ್ಯ ಮತ್ತು ಹಾಸನ ಜಿಲ್ಲೆಗಳು ನನ್ನ ಎರಡು ಕಣ್ಣುಗಳು ಎಂದಿದ್ದಾರೆ. ದೇವೇಗೌಡರೇ ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ವಯೋಸಹಜ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಏನೇ ಆಗಲಿ ನಿಮ್ಮ ಪ್ರೀತಿ ವಿಶ್ವಾಸವನ್ನು ಅವರು ಮರೆಯೊಲ್ಲ.

ನೀರಾವರಿ ವಿಷಯಕ್ಕೆ ಪಕ್ಷಾತೀತ ಹೋರಾಟಕ್ಕೆ ಸಿದ್ಧ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Feb 16 2025, 11:54 AM IST

ಗೋದಾವರಿ, ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆ ಅಗತ್ಯವಾಗಿದ್ದು, ನೀರಾವರಿ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಎಚ್‌.ಡಿ.ದೇವೇಗೌಡರ ಧೃತರಾಷ್ಟ್ರ ಪ್ರೇಮ ವರ್ಕೌಟ್ ಆಗಲಿಲ್ಲ : ಶಾಸಕ ಪಿ. ರವಿಕುಮಾರ್

Nov 24 2024, 01:45 AM IST
ಮುಡಾ ವಿಚಾರಕ್ಕೂ ಬಡವನಿಗೂ ಏನು ಸಂಬಂಧ?. ಬಡವನ ಬೇಳೆ, ಅಕ್ಕಿಗೂ ಮುಡಾಗೂ ಏನು ಸಂಬಂಧ. ಮುಡಾ ರಾಜಕೀಯ ಪ್ರಕರಣ ಅಷ್ಟೇ. ಬಡವನಿಗೆ ಬೇಕಿರೋದು ಬಸ್ ಟಿಕೆಟ್ ಉಚಿತ, 2 ಸಾವಿರ ದುಡ್ಡು, ಉಚಿತ ವಿದ್ಯುತ್ತೇ ವಿನಃ ಮುಡಾ ವಿಚಾರ ಅಲ್ಲ.

ಎಚ್‌.ಡಿ.ದೇವೇಗೌಡರು ರೈತರ ಪ್ರಧಾನಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Oct 26 2024, 01:11 AM IST
ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಅವರೊಬ್ಬ ಭಾರತದ ಸುಪುತ್ರ. ರೈತಪರ ಕಾಳಜಿ ಇರುವ ಒಳ್ಳೆಯ ಮನಸ್ಸಿರುವ ಶ್ರೇಷ್ಠ ವ್ಯಕ್ತಿ. ನಾನು ವಿದ್ಯಾರ್ಥಿ ದಿಸೆಯಿಂದಲೂ ಇವರ ಹೋರಾಟದ ಬಗ್ಗೆ ಕೇಳಿದ್ದೇನೆ. ಇಳಿ ವಯಸ್ಸಿನಲ್ಲೂ ರೈತರ ಪರವಾಗಿ ಇಂದಿಗೂ ಸಂಸತ್‌ನಲ್ಲಿ ದನಿ ಎತ್ತುತ್ತಿರುವುದು ಸಾಮಾಜಿಕ ಕಳಕಳಿ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ

Oct 26 2024, 12:46 AM IST
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.

ಆರ್ಟಿಕಲ್‌ 370 ರದ್ದು ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Sep 01 2024, 01:52 AM IST

ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಎಚ್‌.ಡಿ.ದೇವೇಗೌಡ ಕುಟುಂಬ ವಿರುದ್ಧ ತೇಜೋವಧೆ ಖಂಡಿಸಿ ಹಾಸನದಲ್ಲಿ ಜೆಡಿಎಸ್‌ ಆಕ್ರೋಶ

Jun 27 2024, 01:16 AM IST
ಅಶ್ಲೀಲ ದೃಶ್ಯವುಳ್ಳ ಪೆನ್‌ಡ್ರೈವ್ ಹಂಚಿದ ಆರೋಪಿಗಳನ್ನು ಇನ್ನೂ ಬಂಧನ ಮಾಡಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜೆಡಿಎಸ್‌ ನಾಯಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕುಟುಂಬ ರಕ್ಷಣೆಗೆ ಎಚ್‌.ಡಿ.ದೇವೇಗೌಡರಿಂದ ಮೈತ್ರಿ ಅಸ್ತ್ರ: ಎಂಎಲ್‌ಸಿ ಎಲ್.ಹನುಮಂತಯ್ಯ

Apr 22 2024, 02:01 AM IST
ಲೋಕಸಭೆ ಚುನಾವಣೆ ಬಳಿಕ ಜೆಡಿಎಸ್ ಮುಗಿದ ಅಧ್ಯಾಯವಾಗಲಿದೆ. ಆ ಪಕ್ಷದ ಅರ್ಧದಷ್ಟು ಶಾಸಕರು ಬಿಜೆಪಿಗೆ ಸೇರಿದರೆ, ಇನ್ನರ್ಧದಷ್ಟು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • 2
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved