ಕುಟುಂಬದ ವಿರುದ್ಧದ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಎಚ್.ಡಿ.ರೇವಣ್ಣ
Apr 25 2024, 01:00 AM ISTನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.