ನಾಳೆ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ: ಸಾ.ರಾ.ಮಹೇಶ್
Jan 23 2025, 12:48 AM ISTಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವುದರಿಂದ ಜೆಡಿಎಸ್ ವತಿಯಿಂದ ಹಾಗೂ ಯುವ ಜೆಡಿಎಸ್ ವತಿಯಿಂದ, ಮಹಿಳಾ ಜೆಡಿಎಸ್ ಘಟಕದ ವತಿಯಿಂದ ಜೆಡಿಎಸ್ ವಿವಿಧ ಘಟಕಗಳು ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕುಮಾರಣ್ಣ ಅವರನ್ನು ಅಭಿನಂದಿಸಲಿದ್ದಾರೆ.