ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
Feb 02 2025, 11:45 PM ISTಖಾಸಗಿ ಫೈನಾನ್ಸ್ ನವರು ಬಡ್ಡಿ, ಚಕ್ರಬಡ್ಡಿ ವಿಧಿಸಿ ಜನರಿಗೆ ಹಿಂಸೆ ಕೊಡುತ್ತಿದ್ದಾರೆ. ಇದು ಅಮಾನವೀಯ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೇ ಸಾಲಮಾಡಿಕೊಂಡು ರಾಜಾರೋಷವಾಗಿ ಓಡಾಡುವಾಗ ನೀವೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತೀರಿ. ಫೈನಾನ್ಸ್ ನವರ ಕಿರುಕುಳದಿಂದ ಮರ್ಯಾದೆಗೆ ಹೆದರಿ ಯಾವುದೇ ಕಾರಣಕ್ಕೂ ಜೀವ ತೆಗೆದುಕೊಳ್ಳುವ ಕೆಲಸ ಮಾಡಬೇಡಿ.