ಎದೆನೋವು ಹಾಗೂ ಆಯಾಸದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಏಮ್ಸ್‌ಗೆ ದಾಖಲು
Mar 10 2025, 12:15 AM ISTಎದೆನೋವು ಹಾಗೂ ಆಯಾಸದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭಾನುವಾರ ನಸುಕಿನ ಜಾವ ಇಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.