ಎನ್‌ಡಿಆರ್‌ಎಫ್ ಮಾನದಂಡಕ್ಕಿಂತ ಹೆಚ್ಚುವರಿ ಪರಿಹಾರ ಪ್ಯಾಕೇಜ್ ಗೆ ಮನವಿ
Aug 04 2024, 01:20 AM ISTಚಿಕ್ಕಮಗಳೂರು, ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿಯಿಂದ ಆಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನದಂಡಕ್ಕಿಂತ ಹೆಚ್ಚುವರಿಯಾಗಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.