ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
Nov 04 2025, 04:15 AM IST241 ಜನರನ್ನು ಬಲಿಪಡೆದ ಜೂ.12ರ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವಿಶ್ವಾಸ್ಕುಮಾರ್ ರಮೇಶ್, ‘ನಾನಿನ್ನೂ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದೇನೆ’ ಎಂದು ಅಳಲು ತೋಡಿಕೊಂಡಿದ್ದಾರೆ.