ಭಾರತದ ತಾರಾ ಜಾವೆಲಿನ್ ಎಸೆತಗಾರ, ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಭಾನುವಾರ ಹೀಮಾನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಇದರ ಫೋಟೋಗಳನ್ನು ನೀರಜ್ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಮಿನಿ ಒಲಿಂಪಿಕ್ಸ್ ಪರಿಕಲ್ಪನೆ ಹುಟ್ಟಿದ್ದು ಹೇಗೆ?, ಉದ್ದೇಶ, ಇಷ್ಟು ದೊಡ್ಡ ಮಟ್ಟದ ಕ್ರೀಡಾಕೂಟ ಆಯೋಜಿಸುವಾಗ ಬೇಕಿರುವ ಸಿದ್ಧತೆ, ಹಣಕಾಸಿನ ವ್ಯವಸ್ಥೆ, ವಿವಿಧ ಕ್ರೀಡಾ ಸಂಸ್ಥೆಗಳ ಸಹಕಾರ, ಸರ್ಕಾರ ಹಾಗೂ ಕ್ರೀಡಾ ಇಲಾಖೆಯ ಪಾತ್ರ ಹೀಗೆ ಹಲವು ವಿಚಾರಗಳ ಬಗ್ಗೆ ಗೋವಿಂದರಾಜು ವಿವರವಾಗಿ ಹಂಚಿಕೊಂಡಿದ್ದಾರೆ.
3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.