ರಾಜಸ್ಥಾನ ಶಾಲಾ ಕಟ್ಟಡ ಕುಸಿದು 7 ಮಕ್ಕಳು ಬಲಿ : 28 ಜನ ಗಂಭೀರ
Jul 26 2025, 12:30 AM ISTರಾಜಸ್ಥಾನದ ಝಾಲಾವಾಡ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರಾರ್ಥನೆಗೆಂದು ಸೇರಿದ್ದ ವೇಳೆ, ಶಿಥಿಲವಾಗಿದ್ದ ಶಾಲಾ ಕಟ್ಟಡದ ಭಾಗವೊಂದು ಕುಸಿದು 7 ಮಕ್ಕಳು ದಾರುಣವಾಗಿ ಸಾವನ್ನಪ್ಪಿ, 28 ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.