ಕನ್ನಡ ಭವನ ನಿರ್ಮಾಣ, ರಾಜ್ಯೋತ್ಸವ ಆಚರಣೆಗೆ ಮುಂದಾಗಿ
Oct 19 2025, 01:00 AM ISTಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಪೌರಾಯುಕ್ತ ಎಂಪಿ.ನಾಗಣ್ಣ ಅವರಿಗೆ ಮನವಿ ನೀಡಿದ್ದಾರೆ.