ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ
Apr 24 2025, 11:49 PM ISTಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.