ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡದ ವಿರುದ್ಧ ನಾಯಿ ಸಹಿತ ಧರಣಿ
Mar 11 2024, 01:16 AM ISTಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಧಾರ ಹಿಂಪಡೆದಿರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟ ಭರವಸೆ ನೀಡದ್ದನ್ನು ಖಂಡಿಸಿ ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಸಾಕು ನಾಯಿಗಳ ಸಮೇತ ಕೇಂದ್ರ ಗ್ರಂಥಾಲಯದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.