• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಏಕೀಕರಣಕ್ಕೆ ಬಳ್ಳಾರಿ ಜಿಲ್ಲೆ ಕೊಡುಗೆ ಅಪಾರ: ಕಲ್ಮಠ

Nov 03 2025, 02:45 AM IST
ಚರಿತ್ರೆಯ ಪುಟಗಳಿಂದ ಭಾಷೆ ಮತ್ತು ಸಂಸ್ಕೃತಿಯ ಸೊಗಡನ್ನು ಮೆಲುಕು ಹಾಕಿದಾಗ ಕನ್ನಡದ ಅರಸರ ಆಳ್ವಿಕೆಯ ವಿಶಾಲ ವ್ಯಾಪ್ತಿ ಗಮನಕ್ಕೆ ಬರುತ್ತದೆ

ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸೋಣ

Nov 03 2025, 02:30 AM IST
ರಾಜ್ಯೋತ್ಸವದ ಈ ದಿನ ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಮನತುಂಬಿ ಆಚರಿಸುವುದರೊಂದಿಗೆ ಕನ್ನಡ ಉಳಿಸಿ, ಬಳಸಿ, ಬೆಳೆಸುವ ಕಾರ್ಯ ಮಾಡಬೇಕು.

ಕರ್ನಾಟಕ ವಿದ್ಯಾವರ್ಧಕ ಸಂಘ ಮರೆತ ರಾಜ್ಯ ಸರ್ಕಾರ

Nov 03 2025, 02:15 AM IST

ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್‌ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.

ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಮರೆತ ರಾಜ್ಯ ಸರ್ಕಾರ!

Nov 03 2025, 02:03 AM IST
ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್‌ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸವಿರುವ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.

ಎಂಇಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

Nov 03 2025, 01:30 AM IST
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಎಂಇಎಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ ಎಂಇಎಸ್ ಭಿತ್ತಿಪತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಇಬ್ಬಾಗ ಹೇಳಿಕೆ ಖಂಡಿನೀಯ

Nov 02 2025, 04:15 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡ ಭಾಷೆ ಅನ್ನೋದು ಕೇವಲ ಸಂವಹನ ಮಾಧ್ಯಮವಲ್ಲ. ಬದಲಾಗಿ ಸಂಸ್ಕೃತಿ, ಪರಂಪರೆ, ಈ ನೆಲದ ಪ್ರತೀಕವಾಗಿದೆ. ನೆಲ ಜಲದ ರಕ್ಷಣೆ ಜೊತೆಗೆ ಭಾಷೆ ಉಳಿದರೆ ಮಾತ್ರ ಸಂಸ್ಕೃತಿ ಉಳಿಯುತ್ತದೆ. ಕೇವಲ ಒಂದು ದಿನದ ರಾಜ್ಯೋತ್ಸವ ಆಚರಣೆಗೆ ಮಾತ್ರ ಸೀಮಿತವಾಗಿರದೆ ನಿರಂತರ ಕನ್ನಡ ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಪಾರ್ವತಿನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Nov 02 2025, 03:15 AM IST
ಪ್ರತಿಯೊಬ್ಬರು ಮಾತೃಭಾಷಾ ಪ್ರೇಮ ಮೈಗೂಡಿಸಿಕೊಳ್ಳುವಂತಾಗಬೇಕು

ಕರ್ನಾಟಕ ರಾಜ್ಯ ಹಲವಾರು ಅನ್ಯ ಭಾಷಿಕರಿಗೆ ನೆಲೆ ಒದಗಿಸಿದೆ: ದರ್ಶನ್

Nov 02 2025, 02:00 AM IST
ಕಳೆದ 10 ವರ್ಷಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬರೀ ಕನ್ನಡ ಭಾಷೆ ಮಾತ್ರ ಕೇಳಿ ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲೂ ಸಹ ಅನ್ಯ ಭಾಷೆಗಳನ್ನು ಹಾಡುವ ಜನರು ಸಾಕಷ್ಟಿದ್ದಾರೆ. ನಮ್ಮ ರಾಜ್ಯ ಹಲವಾರು ಭಾಷೆಗಳಿಗೆ ನೆಲೆ ಒದಗಿಸಿದೆ, ಆದರೂ ಸಹ ನಾವು ಸಂವಿಧಾನದ ಮೂಲಕ ಏಕತೆಯನ್ನು ಕಾಪಾಡಿಕೊಂಡು ಹೋಗುತ್ತಿದ್ದೇವೆ.

ಕರ್ನಾಟಕ ಏಕೀಕರಣದ ರೂವಾರಿಗಳನ್ನು ಸ್ಮರಿಸೋಣ

Nov 02 2025, 02:00 AM IST
ರಾಮನಗರ: ಕರ್ನಾಟಕ ಏಕೀಕರಣದ ಹೋರಾಟಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಇತಿಹಾಸ ಮಂಡಳಿ, ಕರ್ನಾಟಕ ಸೇವಾ ದಳ ನಿರ್ಣಾಯಕ ಪಾತ್ರ ವಹಿಸಿದವು.

70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ

Oct 31 2025, 04:30 AM IST

ರಾಜ್ಯ ಸರ್ಕಾರ ನೀಡುವ 70ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ‘ಕನ್ನಡಪ್ರಭ’ದ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನ ಕುಮಾರ್‌, ಚಲನಚಿತ್ರ ನಟ ಪ್ರಕಾಶ್‌ ರೈ, ಹಿರಿಯ ಸಾಹಿತಿ ರಹಮತ್‌ ತರೀಕೆರೆ, ಪ್ರೊ.ರಾಜೇಂದ್ರ ಚೆನ್ನಿ ಸೇರಿ ವಿವಿಧ ಕ್ಷೇತ್ರಗಳ 70 ಮಂದಿ ಸಾಧಕರು ಭಾಜನರಾಗಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 85
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved